ಆಮ್ಹರ್ಸ್ಟ್ ೧೯೧೮
ಆಮ್ಹರ್ಸ್ಟ್ ೧೯೧೮
ಮೂಲ: ರಾಬರ್ಟ್ ಫ್ರಾಸ್ಟ್
ಕನ್ನಡ ಅನುವಾದ: ಸಿ ಪಿ ರವಿಕುಮಾರ್
ನನ್ನ ಮುಖದ ಮೇಲೆ ಇಂದು ಧೂಳಿನ ಸಿಂಚನ
ಆಗುವ ಕ್ಷಣದಲ್ಲಿ ಕಂಡಿತು ನನಗೊಂದು ಸ್ವಪ್ನ.
ಮರುಕಳಿಸಿದ ಕನಸಿನಲ್ಲಿ ನಾನು ಕಂಡದ್ದು ಏನು -
ಬಾಲಕನಾಗಿದ್ದೆ, ಆಟದಲ್ಲಿ ತೊಡಗಿದ್ದೆ ನಾನು.
ವಿಚಿತ್ರವೆಂದರೆ ಅಂದಿಗಿಂತ ಹೆಚ್ಚೇನೂ
ದುಃಖಿಯಾಗಿರುವಂತೆ ತೋರಲಿಲ್ಲ ನಾನು -
ಎಲ್ಲವೂ ಯಥಾಪ್ರಕಾರ -
ನಾನು ದಾರಿಯಲ್ಲಿ ಸಾಕಷ್ಟು ಮುಂದೆ ಬಂದಿದ್ದೇನೆ
ಆದರೂ ಅದೇ ಕನಸು ಪುನರಾವರ್ತನೆ.
ಆಗುವ ಕ್ಷಣದಲ್ಲಿ ಕಂಡಿತು ನನಗೊಂದು ಸ್ವಪ್ನ.
ಮರುಕಳಿಸಿದ ಕನಸಿನಲ್ಲಿ ನಾನು ಕಂಡದ್ದು ಏನು -
ಬಾಲಕನಾಗಿದ್ದೆ, ಆಟದಲ್ಲಿ ತೊಡಗಿದ್ದೆ ನಾನು.
ವಿಚಿತ್ರವೆಂದರೆ ಅಂದಿಗಿಂತ ಹೆಚ್ಚೇನೂ
ದುಃಖಿಯಾಗಿರುವಂತೆ ತೋರಲಿಲ್ಲ ನಾನು -
ಎಲ್ಲವೂ ಯಥಾಪ್ರಕಾರ -
ನಾನು ದಾರಿಯಲ್ಲಿ ಸಾಕಷ್ಟು ಮುಂದೆ ಬಂದಿದ್ದೇನೆ
ಆದರೂ ಅದೇ ಕನಸು ಪುನರಾವರ್ತನೆ.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ