ಪೋಸ್ಟ್‌ಗಳು

beach ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಡಲ ಕಿನಾರೆಯಲ್ಲಿ

ಇಮೇಜ್
 ಕಡಲ ಕಿನಾರೆಯಲ್ಲಿ ಮೂಲ: ರಾಬರ್ಟ್ ಲೂಯಿ ಸ್ಟೀವನ್ಸನ್ ಅನುವಾದ: ಸಿ ಪಿ ರವಿಕುಮಾರ್ ಕಡಲ ಕಿನಾರೆಗೆ ಹೋಗಿದ್ದೆ ನಾನು ಮರದ ಚುಚ್ಚುಕವನನ್ನು ಕೈಯಲ್ಲಿ ಹಿಡಿದು ಮರಳನ್ನು ಅಗೆದಗೆದು ತೆಗೆದೆ ಹೊರಗೆ. ಅಗೆದಲ್ಲಿ ಒಂದೊಂದು ಮರಳಿನ ಬಟ್ಟಲು, ಒಂದೊಂದರಲ್ಲೂ ಬಂದುಬಿಟ್ಟಿತು  ಕಡಲು, ಇನ್ನು ಬಾರಲು ಸಾಧ್ಯವಾಗದವರೆಗೆ.